ಮುಂಬೈ: ಟೀಂ ಇಂಡಿಯಾ ಕೋಚ್ ಆಯ್ಕೆ ಮಾಡುವ ಕ್ರಿಕೆಟ್ ಸಮಿತಿಯ ಸದಸ್ಯರಾಗಿರುವ ಸಚಿನ್ ತೆಂಡುಲ್ಕರ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ ಗೌರವಧನಕ್ಕಾಗಿ ಬೇಡಿಕೆಯಿಟ್ಟಿರಲಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಈ ಮೂರೂ ಬಿಗ್ ಥ್ರೀ ಕ್ರಿಕೆಟಿಗರು, ಕೋಚ್ ಆಯ್ಕೆ ಮಾಡುವ ಕೆಲಸಕ್ಕೆ ಗೌರವ ಧನ ನೀಡಬೇಕೆಂದು ಆಗ್ರಹಿಸಿದ್ದರು ಎಂದು ನಿನ್ನೆ ವರದಿಯಾಗಿತ್ತು. ಆದರೆ ಇದೆಲ್ಲಾ ಸುಳ್ಳು ಎಂದು ಬಿಸಿಸಿಐ ಹೇಳಿದೆ.ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರ ಹಾಕಿದ ಬಿಸಿಸಿಐ