ಮುಂಬೈ: ಕೊರೋನಾವೈರಸ್ ವಿರುದ್ಧ ನಡೆಯುತ್ತಿರುವ ಸರ್ಕಾರದ ಹೋರಾಟದಲ್ಲಿ ಕೈ ಜೋಡಿಸಲು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ನಿಮ್ಮ ಕೈಲಾದಷ್ಟು ಧನಸಹಾಯ ನೀಡಿ ಎಂದು ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ. ಒಂದು ರೂಪಾಯಿಯಾದರೂ ಸರಿಯೇ. ಹನಿ ಹನಿಗೂಡಿದರೆ ಹಳ್ಳ ಎಂಬಂತೆ ಎಷ್ಟು ಸಾಧ್ಯವೋ ಅಷ್ಟು ದೇಣಿಗೆ ನೀಡಿ. ಇದನ್ನು ಕೊರೋನಾ ಪರಿಹಾರಕ್ಕೆ ಮತ್ತು ಮುಂದೆ ಬರುವ ಇಂತಹ ವಿಪತ್ತುಗಳ ನಿರ್ವಹಣೆಗೆ ಬಳಸುತ್ತೇವೆ ಎಂದು ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.ಈ ನಡುವೆ ವಿಶ್ವದ