ಮುಂಬೈ: ಮೊನ್ನೆಯಷ್ಟೇ ಜನ್ಮ ದಿನ ಆಚರಿಸಿಕೊಂಡ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಗೆ ಬಿಸಿಸಿಐ ವಿಶೇಷ ಉಡುಗೊರೆಯೊಂದನ್ನು ನೀಡಿದೆ.ಅಫ್ಘಾನಿಸ್ತಾನ ವಿರುದ್ಧ ಬೆಂಗಳೂರಿನಲ್ಲಿ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯಕ್ಕೆ ದಿನೇಶ್ ಕಾರ್ತಿಕ್ ರನ್ನು ವಿಕೆಟ್ ಕೀಪರ್ ಆಗಿ ಬಿಸಿಸಿಐ ಆಯ್ಕೆ ಮಾಡಿದೆ. ಈ ಮೂಲಕ ಹಲವು ದಿನಗಳ ನಂತರ ಕಾರ್ತಿಕ್ ಗೆ ಟೆಸ್ಟ್ ಕ್ರಿಕೆಟ್ ನಲ್ಲಿ ಅವಕಾಶ ಸಿಕ್ಕಿದೆ.ಖಾಯಂ ಕೀಪರ್ ವೃದ್ಧಿಮಾನ್ ಸಹಾ ಗಾಯಗೊಂಡ ಹಿನ್ನಲೆಯಲ್ಲಿ ಅವರನ್ನು ಹೊರಗಿಡಲಾಗಿದೆ. ಅಂತೂ 33 ನೇ