ಮುಂಬೈ: ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಹೊಂದಿ ಸದ್ಯಕ್ಕೆ ಏಕದಿನ ಮತ್ತು ಟಿ20 ಕ್ರಿಕೆಟ್ ಮಾತ್ರ ಆಡುತ್ತಿರುವ ಮಹೇಂದ್ರ ಸಿಂಗ್ ಧೋನಿಯ ಭಾರೀ ಸಂಭಾವನೆಗೆ ಬಿಸಿಸಿಐ ಕತ್ತರಿ ಹಾಕುತ್ತಾ?! ಮೂಲಗಳ ಪ್ರಕಾರ ಹೌದು. ಸದ್ಯಕ್ಕೆ ಸೀಮಿತ ಓವರ್ ಗಳಿಗೆ ಮಾತ್ರ ಮೀಸಲಾಗಿರುವ ಧೋನಿ ಬಿಸಿಸಿಐನ ಎ ಗ್ರೇಡ್ ಗುತ್ತಿಗೆಯನ್ನು ಕಳೆದುಕೊಳ್ಳಲಿದ್ದಾರೆ ಎನ್ನಲಾಗಿದೆ. ಕ್ರಿಕೆಟ್ ಆಡಳಿತ ಮಂಡಳಿ ಇದೀಗ ಕ್ರಿಕೆಟಿಗರ ವೇತನ ಹೆಚ್ಚಿಸಲು ಮುಂದಾಗಿದ್ದು ಅದಕ್ಕಾಗಿ ಎ ಪ್ಲಸ್, ಎ,