ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಮಹತ್ವದ ಸಭೆ ಇಂದು ನಡೆಯಲಿದ್ದು, ಈ ಸಭೆಯಲ್ಲಿ ಐಪಿಎಲ್ 13 ಆಯೋಜನೆ ಬಗ್ಗೆ ತೀರ್ಮಾನವಾಗುವ ಸಾಧ್ಯತೆಯಿದೆ.