Photo Courtesy: Twitterಮುಂಬೈ: ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಗೆ ಅದೇ ಹುದ್ದೆಯಲ್ಲಿ ಮುಂದುವರಿಯಲು ಬಿಸಿಸಿಐ ಕೋರಿಕೊಂಡಿದೆ ಎಂದು ವರದಿಯಾಗಿದೆ.ಏಕದಿನ ವಿಶ್ವಕಪ್ ಬಳಿಕ ದ್ರಾವಿಡ್ ಮುಖ್ಯ ಕೋಚ್ ಹುದ್ದೆಯ ಅವಧಿ ಮುಕ್ತಾಯವಾಗಿದೆ. ಆದರೆ ಅವರು ಮುಂದುವರಿಯುತ್ತಾರಾ ಅಥವಾ ಹಿಂದೆ ಸರಿಯುತ್ತಾರಾ ಎಂಬ ಬಗ್ಗೆ ಕುತೂಹಲಗಳಿವೆ.ಈ ನಡುವೆ ದ್ರಾವಿಡ್ ಟೀಂ ಇಂಡಿಯಾ ಕೋಚ್ ಆಗಿ ಮುಂದುವರಿಯಲು ನಿರಾಸಕ್ತಿ ತೋರಿದ್ದು, ಪ್ರಮುಖ ಐಪಿಎಲ್ ಫ್ರಾಂಚೈಸಿ ಜೊತೆಗೆ ಎರಡು ವರ್ಷಗಳಿಗೆ ಮೆಂಟರ್