ಮುಂಬೈ: ಇಂಗ್ಲೆಂಡ್ ನಲ್ಲಿ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ ಟೀಂ ಇಂಡಿಯಾಕ್ಕೆ ಆಯ್ಕೆಯಾಗದ ಬ್ಯಾಟ್ಸ್ ಮನ್ ಅಂಬಟಿ ರಾಯುಡು ಆ ಬೇಸರವನ್ನು ವ್ಯಂಗ್ಯ ಟ್ವೀಟ್ ಮಾಡುವ ಮೂಲಕ ಹೊರ ಹಾಕಿದ್ದರು.ಈ ಬಗ್ಗೆ ಇದೀಗ ಬಿಸಿಸಿಐ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದಾರೆ. ವಿಶ್ವಕಪ್ ಗೆ ಆಯ್ಕೆಯಾಗದೇ ಇದ್ದ ಬೆನ್ನಲ್ಲೇ ರಾಯುಡು ವಿಶ್ವಕಪ್ ಕ್ರಿಕೆಟ್ ನೋಡಲು 3 ಡಿ ಕನ್ನಡಕಕ್ಕೆ ಈಗಷ್ಟೇ ಆರ್ಡರ್ ಮಾಡಿರುವೆ ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದರು.ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಸಿಸಿಐ