ಮುಂಬೈ: ಭಾರತ-ಶ್ರೀಲಂಕಾ ಮತ್ತು ಬಾಂಗ್ಲಾದೇಶ ನಡುವೆ ನಡೆಯಲಿರುವ ತ್ರಿಕೋನ ಟಿ20 ಸರಣಿಗೆ ಭಾರತ ತಂಡ ಪ್ರಕಟಿಸಲಾಗಿದ್ದು, ಪ್ರಮುಖ ಐವರು ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಭಾರತ ತಂಡದ ನೇತೃತ್ವವನ್ನು ರೋಹಿತ್ ಶರ್ಮಾ ವಹಿಸಲಿದ್ದಾರೆ. ಶಿಖರ್ ಧವನ್ ಉಪನಾಯಕನಾಗಿದ್ದಾರೆ. ನಾಯಕ ವಿರಾಟ್ ಕೊಹ್ಲಿ, ಧೋನಿ, ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ ಹಾಗೂ ಭುವನೇಶ್ವರ್ ಕುಮಾರ್ ಗೆ ವಿಶ್ರಾಂತಿ ನೀಡಲಾಗಿದೆ.ಕನ್ನಡಿಗ ಕೆಎಲ್ ರಾಹುಲ್, ಮನೀಶ್ ಪಾಂಡೆಗೆ ಅವಕಾಶ ಸಿಕ್ಕಿದೆ. ಸುರೇಶ್ ರೈನಾ, ದಿನೇಶ್