ಮುಂಬೈ: ಟಿ20 ವಿಶ್ವಕಪ್ ಬಳಿಕ ರವಿಶಾಸ್ತ್ರಿ ಟೀಂ ಇಂಡಿಯಾ ಕೋಚ್ ಹುದ್ದೆಯಿಂದ ಕೆಳಗಿಳಿಯುವುದು ಪಕ್ಕಾ ಆಗಿದೆ. ಈ ಹಿನ್ನಲೆಯಲ್ಲಿ ಬಿಸಿಸಿಐ ಹೊಸ ಕೋಚ್ ಗಾಗಿ ಹುಡುಕಾಟ ಆರಂಭಿಸಿದೆ.