ದುಬೈ: ತಾನು ಟೆಸ್ಟ್ ನಾಯಕತ್ವ ತ್ಯಜಿಸಿದಾಗ ಧೋನಿ ಮಾತ್ರ ನನಗೆ ಕರೆ ಮಾಡಿದ್ದರು. ಉಳಿದವರು ನನ್ನ ನಂಬರ್ ಇದ್ದರೂ ಕರೆ ಮಾಡಿರಲಿಲ್ಲ ಎಂದು ವಿರಾಟ್ ಕೊಹ್ಲಿ ನೀಡಿದ್ದ ಹೇಳಿಕೆ ಈಗ ಬಿಸಿಸಿಐ ಮತ್ತು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೆಂಗಣ್ಣಿಗೆ ಗುರಿಯಾಗಿದೆ.ಈ ಬಗ್ಗೆ ಬಿಸಿಸಿಐ ಅಧಿಕಾರಿಯೊಬ್ಬರು ಆಂಗ್ಲ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಕೊಹ್ಲಿ ನಾಯಕತ್ವ ತ್ಯಜಿಸಿದಾಗ ಬಿಸಿಸಿಐನ ಬಹುತೇಕ ಅಧಿಕಾರಿಗಳು ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ನೀಡಿದ್ದರು. ಅವರ ಕಷ್ಟ ಕಾಲದಲ್ಲಿ ಬಿಸಿಸಿಐ