ಮುಂಬೈ: 2024 ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಗೆ ಈಗಿಂದಲೇ ಬಿಸಿಸಿಐ ತಂಡ ಕಟ್ಟಲು ಆರಂಭಿಸಿದೆ. ಇದೀಗ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ನಲ್ಲಿ ಆಡುವುದು ಅನುಮಾನ ಎನ್ನಲಾಗುತ್ತಿದೆ.ಈಗಾಗಲೇ ಬಿಸಿಸಿಐ ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್ ಜೊತೆ ಚರ್ಚಿಸಿತ್ತು. ದ್ರಾವಿಡ್ ರನ್ನು ಕೋಚ್ ಸ್ಥಾನದಲ್ಲಿ ಮುಂದುವರಿಸಲಾಗಿದೆ. ರೋಹಿತ್ ಶರ್ಮಾರನ್ನು ಟಿ20 ವಿಶ್ವಕಪ್ ತಂಡಕ್ಕೆ ನಾಯಕನಾಗಿ ಮಾಡುವ ಇರಾದೆ ಬಿಸಿಸಿಐಗಿದೆ ಎನ್ನಲಾಗಿದೆ.ಆದರೆ ಕಿಂಗ್ ಕೊಹ್ಲಿಯನ್ನು ಹೊರಗಿಡುವ ಬಗ್ಗೆ