ಮುಂಬೈ: ಏಕದಿನ ವಿಶ್ವಕಪ್ ಫೈನಲ್ ಸೋಲಿನ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವೈಟ್ ಬಾಲ್ ಕ್ರಿಕೆಟ್ ನಿಂದ ದೂರ ಸರಿಯಲು ನಿರ್ಧರಿಸಿದ್ದರು. ಆದರೆ ಬಿಸಿಸಿಐಗೆ ಅವರನ್ನು ಕೈ ಬಿಡಲು ಮನಸ್ಸಿಲ್ಲ.ರೋಹಿತ್ ಶರ್ಮಾ ಈಗಾಗಲೇ ಟಿ20 ಕ್ರಿಕೆಟ್ ನಲ್ಲಿ ಆಡಲು ನಿರಾಕರಿಸುತ್ತಿದ್ದರು. ಹೀಗಾಗಿ ಉಭಯ ದೇಶಗಳ ಸರಣಿಗೆ ಹಾರ್ದಿಕ್ ಪಾಂಡ್ಯರನ್ನು ನಾಯಕನಾಗಿ ಮಾಡಲಾಗುತ್ತಿತ್ತು. ಆದರೆ ಜೂನ್ ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಗೆ ರೋಹಿತ್ ರನ್ನೇ ನಾಯಕರಾಗಿ ಮಾಡಲು