ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದ ಎಲ್ಲಾ ನಾಯಕರಿಗೂ ಆಹ್ವಾನ?

ಕೋಲ್ಕೊತ್ತಾ, ಬುಧವಾರ, 6 ನವೆಂಬರ್ 2019 (08:50 IST)

ಕೋಲ್ಕೊತ್ತಾ: ನವಂಬರ್ 22 ರಂದು ಕೋಲ್ಕೊತ್ತಾದಲ್ಲಿ ನಡೆಯಲಿರುವ ಭಾರತ-ಬಾಂಗ್ಲಾದೇಶ ನಡುವಿನ ಟೆಸ್ಟ್ ಪಂದ್ಯದ ಉಭಯ ತಂಡಗಳಿಗೆ ಮೊದಲ ಹಗಲು-ರಾತ್ರಿ ಟೆಸ್ಟ್ ಪಂದ್ಯವಾಗಲಿದೆ.


 
ಈ ಪಂದ್ಯ ಅಧ‍್ಯಕ್ಷ ಸೌರವ್ ಗಂಗೂಲಿ ಕನಸಿನ ಕೂಸು. ಹೀಗಾಗಿ ಈ ಐತಿಹಾಸಿಕ ಕ್ಷಣವನ್ನು ಮತ್ತಷ್ಟು ವಿಶೇಷಗೊಳಿಸಲು ಗಂಗೂಲಿ ಚಿಂತನೆ ನಡೆಸಿದ್ದಾರೆ.
 
ಈ ಪಂದ್ಯಕ್ಕೆ ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಇದುವರೆಗೆ ಸಾರಥ್ಯ ವಹಿಸಿದ್ದ ಎಲ್ಲಾ ನಾಯಕರನ್ನೂ ಆಹ್ವಾನಿಸಲು ಬಿಸಿಸಿಐ ಚಿಂತನೆ ನಡೆಸಿದೆ. ಇದಕ್ಕಾಗಿ ಬಿಸಿಸಿಐ ಜತೆ ಅಧಿಕೃತ ಪ್ರಸಾರ ಸಂಸ್ಥೆ ಸ್ಟಾರ್ ಸ್ಪೋರ್ಟ್ಸ್ ಕೂಡಾ ಕೈ ಜೋಡಿಸಿದೆ. ಮೊದಲ ಮತ್ತು ದ್ವಿತೀಯ ದಿನ ಟೀಂ ಇಂಡಿಯಾ ಟೆಸ್ಟ್ ತಂಡದ ಸಾರಥ್ಯ ವಹಿಸಿದ ಎಲ್ಲಾ ನಾಯಕರನ್ನೂ ಆಹ್ವಾನಿಸಲು ಯೋಜನೆ ರೂಪಿಸಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಟೀಂ ಇಂಡಿಯಾ ಆಯ್ಕೆ ಸಮಿತಿಯೇ ಸರಿಯಿಲ್ಲ ಎಂದ ಯುವರಾಜ್ ಸಿಂಗ್

ಮುಂಬೈ: ಇತ್ತೀಚೆಗಷ್ಟೇ ಮಾಜಿ ಕ್ರಿಕೆಟಿಗ ಫಾರುಖ್ ಇಂಜಿನಿಯರ್ ಟೀಂ ಇಂಡಿಯಾ ಆಯ್ಕೆ ಸಮಿತಿ ಬಗ್ಗೆ ಟೀಕೆ ...

news

ವಿಡಿಯೋ ಕಾಲ್ ಮಾಡುತ್ತಾ ಹಸ್ತಮೈಥುನ ಮಾಡಿದ ಪಾಕ್ ಕ್ರಿಕೆಟಿಗ!

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರತಿಭಾವಂತ ಕ್ರಿಕೆಟಿಗ ಶಾಹಿನ್ ಅಫ್ರಿದಿ ವಿಡಿಯೋ ಕಾಲ್ ನಲ್ಲಿ ಯುವತಿ ಮುಂದೆ ...

news

ಕಿಂಗ್ ಕೊಹ್ಲಿ 31 ನೇ ಬರ್ತ್ ಡೇಗೆ ಕ್ರಿಕೆಟ್ ಲೋಕದ ಶುಭಾಷಯ

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಇಂದು 31 ನೇ ಜನ್ಮದಿನದ ಸಂಭ್ರಮ. ಈ ದಿನವನ್ನು ಅವರು ಭೂತಾನ್ ...

news

ಟಿ20 ವಿಶ್ವಕಪ್ ಕ್ರಿಕೆಟ್ ವೇಳಾಪಟ್ಟಿ ಪ್ರಕಟಿಸಿದ ಐಸಿಸಿ

ದುಬೈ: ಮುಂದಿನ ವರ್ಷ ಅಕ್ಟೋಬರ್-ನವಂಬರ್ ಅವಧಿಯಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯಾವಳಿಯ ...