ಮುಂಬೈ: ವಿರಾಟ್ ಕೊಹ್ಲಿಯನ್ನು ಏಕದಿನ ಮತ್ತು ಟಿ20 ನಾಯಕತ್ವದಿಂದ ಕಿತ್ತು ಹಾಕಿದ ಬಳಿಕ ಬಿಸಿಸಿಐ ಈಗ ರೋಹಿತ್ ಶರ್ಮಾ ಮೇಲೂ ಅಸಮಾಧಾನಗೊಂಡಿದೆ ಎನ್ನಲಾಗಿದೆ.ಕೊಹ್ಲಿಯಿಂದ ನಾಯಕತ್ವ ಹಿಂಪಡೆದು ರೋಹಿತ್ ಗೆ ಪೂರ್ಣ ಪ್ರಮಾಣದ ನಾಯಕತ್ವ ವಹಿಸಿ ಒಂದು ವರ್ಷವಾಗಿದೆಯಷ್ಟೇ. ಆದರೆ ನಾಯಕರಾಗಿ ರೋಹಿತ್ ಸಾಧನೆ ಅಷ್ಟಕ್ಕಷ್ಟೇ. ಏಷ್ಯಾ ಕಪ್ ಮತ್ತು ಟಿ20 ವಿಶ್ವಕಪ್ ನಲ್ಲಿ ಎರಡರಲ್ಲೂ ಟೀಂ ಇಂಡಿಯಾ ವಿಫಲವಾಗಿದೆ.ಇದು ಬಿಸಿಸಿಐ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಭವಿಷ್ಯದ ನಿಟ್ಟಿನಲ್ಲಿ ರೋಹಿತ್ ಗೆ