ಮುಂಬೈ: ಮುಂಬರುವ ಶ್ರೀಲಂಕಾ ಪ್ರವಾಸದ ವೇಳೆಗೆ ಟೀಂ ಇಂಡಿಯಾಕ್ಕೆ ಹೊಸ ಕೋಚ್ ಆಗಮನವಾಗಲಿದೆ ಎಂದು ಬಿಸಿಸಿಐ ಅಧಿಕಾರಿ ರಾಜೀವ್ ಶುಕ್ಲಾ ಹೇಳಿದ್ದಾರೆ.ಜುಲೈ 9 ರವರೆಗೆ ಹೊಸ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿಯಾಗಿದೆ. ಜುಲೈ 10 ರಂದು ಮುಂಬೈಯಲ್ಲಿ ಸಭೆ ಸೇರಲಿರುವ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿ ಸದಸ್ಯರು ಕೋಚ್ ಗಳಿಗೆ ಸಂದರ್ಶನ ನಡೆಸಿ ಅಂತಿಮ ಹೆಸರು ಘೋಷಿಸಲಿದ್ದಾರೆ.ಇದಾದ ಬಳಿಕೆ ಆಗಸ್ಟ್ ನಲ್ಲಿ ಟೀಂ ಇಂಡಿಯಾ ಶ್ರೀಲಂಕಾಗೆ ಟೆಸ್ಟ್,