ಅಂತೂ ಇಂತೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಠದಿಂದ ನೇಮಕವಾದ ಹೆಡ್ ಕೋಚ್ ರವಿಶಾಸ್ತ್ರೀ ಹಠವೂ ನೆರವೇರಿದೆ. ರವಿಶಾಸ್ತ್ರೀ ಬೇಡಿಕೆಯಂತೆ ಭರತ್ ಅರುಣ್ ಅವರನ್ನ ಬೌಲಿಂಗ್ ಕೋಚ್ ಆಗಿ ನೇಮಕ ಮಾಡಲಾಗಿದೆ.ಭರತ್ ಅರುಣ್ ಅವರನ್ನ ನೇಮಕ ಮಾಡಿ ಬಿಸಿಸಿಐ ಪ್ರಕಟಣೆ ಹೊರಡಿಸಿದೆ ಎಂದು ಕಾರ್ಯದರ್ಶಿ ಅಮಿತಾಬ್ ಚೌಧರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. . ನಿಯೋಜಿತ ಬಿಸಿಸಿಐ ಅಧ್ಯಕ್ಷ ಸಿ.ಕೆ. ಖನ್ನಾ, ಕಾರ್ಯದರ್ಶಿ ಅಮಿತಾಬ್ ಚೌಧರಿ ಮತ್ತು ಆಡಳಿತ ಮಂಡಳಿ ಸದಸ್ಯ