ಮುಂಬೈ: ಟೀಂ ಇಂಡಿಯಾ ಕೋಚ್ ಆಗಿದ್ದ ಅನಿಲ್ ಕುಂಬ್ಳೆ ನಾಯಕ ವಿರಾಟ್ ಕೊಹ್ಲಿ ಜತೆಗಿನ ಹೊಂದಾಣಿಕೆ ಕೊರತೆಯಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದಿದ್ದರು.ಇದು ಟೀಂ ಇಂಡಿಯಾ ಕ್ರಿಕೆಟ್ ನಲ್ಲಿ ವಿವಾದ ಸೃಷ್ಟಿಸಿದ ವಿಚಾರವಾಗಿತ್ತು. ಈ ವಿಚಾರದ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾಜಿ ಕ್ರಿಕೆಟಿಗ ಬಿಶನ್ ಸಿಂಗ್ ಬೇಡಿ ಮಾತನಾಡಿದ್ದಾರೆ.ಸದ್ಯಕ್ಕೆ ಭಾರತೀಯ ಕ್ರಿಕೆಟ್ ನಲ್ಲಿ ಒಬ್ಬರ ಮಾತು ಮಾತ್ರ ನಡೆಯುತ್ತಿದೆ. ಅದು ನಾಯಕ ವಿರಾಟ್ ಕೊಹ್ಲಿಯದ್ದು. ಅವರು ಒಂಥರಾ ಸುಲ್ತಾನನಂತಾಗಿದ್ದಾರೆ. ಎಲ್ಲವೂ