ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ಸರಣಿಗೆ ಮೊದಲು ಇಂಗ್ಲಿಷ್ ಕೌಂಟಿ ಕ್ರಿಕೆಟ್ ನಲ್ಲಿ ಆಡಲು ನಿರ್ಧರಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ಕೊಹ್ಲಿ ಕೌಂಟಿ ಕ್ರಿಕೆಟ್ ತಂಡ ಸರ್ರೆ ಪರ ಆಡಲು ಎಲ್ಲಾ ಸಿದ್ಧತೆ ಮಾಡಿಕೊಂಡಿರುವ ಬೆನ್ನಲ್ಲೇ ಅಪಸ್ವರ ಕೇಳಿ ಬಂದಿದೆ.ಕೊಹ್ಲಿಗೆ ಕೌಂಟಿ ಕ್ರಿಕೆಟ್ ನಲ್ಲಿ ಆಡಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ಇಂಗ್ಲೆಂಡ್ ನ ಮಾಜಿ ಬೌಲರ್ ಬಾಬ್ ವಿಲ್ಲಿಸ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೊಹ್ಲಿಯಂತಹ ವಿದೇಶೀ ಸ್ಟಾರ್ ಆಟಗಾರರಿಗೆ