Photo Courtesy: Twitterಅಹಮ್ಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇತ್ತೀಚೆಗಿನ ವರದಿ ಬಂದಾಗ 1 ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿದೆ.ಆಸ್ಟ್ರೇಲಿಯಾ ಮೊದಲ ಇನಿಂಗ್ಸ್ ನಲ್ಲಿ 480 ರನ್ ಗಳಿಸಿತ್ತು. ನಿನ್ನೆ ಅಜೇಯರಾಗಿದ್ದ ರೋಹಿತ್ ಶರ್ಮಾ ಇಂದು 35 ರನ್ ಗಳಿಸಿದ್ದಾಗ ವಿಕೆಟ್ ಒಪ್ಪಿಸಿದರು. ಇದೀಗ ಇನ್ನೊಬ್ಬ ಆರಂಭಿಕ ಶುಬ್ಮನ್ ಗಿಲ್ ಅರ್ಧಶತಕ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅವರು 59 ರನ್