ಅಹಮ್ಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನದಂತ್ಯಕ್ಕೆ ಆಸೀಸ್ 4 ವಿಕೆಟ್ ನಷ್ಟಕ್ಕೆ 255 ರನ್ ಗಳಿಸಿ ಸುಸ್ಥಿತಿಯಲ್ಲಿದೆ.ಉಸ್ಮಾನ್ ಖವಾಜ ಶತಕ ಸಿಡಿಸಿದ್ದು 104 ರನ್ ಗಳೊಂದಿಗೆ ನಾಳೆಗೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಕ್ಯಾಮರೂನ್ ಗ್ರೀನ್ 49 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ. ಇದಕ್ಕೆ ಮೊದಲು ಟ್ರಾವಿಸ್ ಹೆಡ್ 32, ಲಬುಶೇನ್ 3, ಸ್ಟೀವ್ ಸ್ಮಿತ್ 38, ಪೀಟರ್ ಹ್ಯಾಂಡ್ಸ್ ಕೋಂಬ್ 17 ರನ್ ಗಳಿಸಿ