ಬಾರ್ಬಡೋಸ್: ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯ ಗೆಲುವಿನ ಬಳಿಕ ಟೀಂ ಇಂಡಿಯಾ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಕೊಂಚ ಬದಲಾವಣೆ ಮಾಡುವ ಸಾಧ್ಯತೆಯಿದೆ.ಈ ಬಗ್ಗೆ ನಾಯಕ ರೋಹಿತ್ ಶರ್ಮಾ ಮಾಧ್ಯಮಗಳ ಮುಂದೆ ಸುಳಿವು ನೀಡಿದ್ದಾರೆ. ಜುಲೈ 20 ರಿಂದ ದ್ವಿತೀಯ ಟೆಸ್ಟ್ ಪಂದ್ಯ ಆರಂಭವಾಗಲಿದೆ.ಕೆಲವು ಹೊಸ ಹುಡುಗರು ತಂಡದಲ್ಲಿದ್ದಾರೆ. ಎಲ್ಲರಿಗೂ ಅವಕಾಶ ನೀಡಬೇಕು ಎಂಬ ಯೋಚನೆಯಿದೆ ಎಂದಿದ್ದರು. ಹೀಗಾಗಿ ಎರಡನೇ ಟೆಸ್ಟ್ ಪಂದ್ಯಕ್ಕೆ ಮತ್ತೆ ಹೊಸ ಆಟಗಾರರಿಗೆ ಅವಕಾಶ