ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಳೆಯಿಂದ ಹಗಲು ರಾತ್ರಿಯಾಗಿ ಮೂರನೇ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ಕಂಡುಬರಬಹುದಾದ ಬದಲಾವಣೆಗಳೇನು ಎಂದು ನೋಡೋಣ. ಮೊದಲೆರಡು ಟೆಸ್ಟ್ ಪಂದ್ಯ ಸಂಪೂರ್ಣವಾಗಿ ಸ್ಪಿನ್ನರ್ ಗಳಿಗೆ ಸಹಕಾರಿಯಾಗುವ ಪಿಚ್ ನಲ್ಲಿ ಪಂದ್ಯ ನಡೆದಿತ್ತು. ಹೀಗಾಗಿ ಟೀಂ ಇಂಡಿಯಾ ಸ್ಪಿನ್ನರ್ ಗಳಿಗೆ ಹೆಚ್ಚು ಮಣೆ ಹಾಕಿತ್ತು. ಆದರೆ ಈ ಪಂದ್ಯಕ್ಕೆ ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ತಂಡಕ್ಕೆ ವಾಪಸಾತಿಯಾಗಬಹುದು. ಸುಂದರ್ ತಂಡಕ್ಕೆ