ಟ್ರೆಂಟ್ ಬ್ರಿಡ್ಜ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ತೃತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೂರನೇ ದಿನದ ಊಟದ ವಿರಾಮದ ವೇಳೆಗೆ ಪಂದ್ಯದ ಸಂಪೂರ್ಣ ಹಿಡಿತ ಸಾಧಿಸಿದೆ.ಭೋಜನ ವಿರಾಮದ ವೇಳೆಗೆ ಭಾರತ 2 ವಿಕೆಟ್ ನಷ್ಟಕ್ಕೆ 194 ರನ್ ಗಳಿಸಿದ್ದು ಒಟ್ಟಾರೆ 362 ರನ್ ಗಳ ಮುನ್ನಡೆ ಸಾಧಿಸಿದೆ. ನಾಯಕ ವಿರಾಟ್ ಕೊಹ್ಲಿ 54 ಮತ್ತು ಚೇತೇಶ್ವರ ಪೂಜಾರ 56 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.ಎಲ್ಲಕ್ಕಿಂತ ಹೆಚ್ಚು ಚೇತೇಶ್ವರ