ಸೈಂಟ್ ಲೂಸಿಯಾ: ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಟಿ20 ಕ್ರಿಕೆಟ್ ಸರಣಿಯ ಮೂರನೇ ಪಂದ್ಯದಲ್ಲಿ ವಿಂಡೀಸ್ ಹೊಡೆಬಡಿಯ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಹೊಸ ಇತಿಹಾಸವನ್ನೇ ಬರೆದಿದ್ದಾರೆ. ಗೇಲ್ ಟಿ20 ಕ್ರಿಕೆಟ್ ನಲ್ಲಿ 14,000 ರನ್ ಗಳಿಸಿದ ಮೊದಲ ಆಟಗಾರ ಎಂಬ ವಿಶೇಷ ದಾಖಲೆಯನ್ನು ಮಾಡಿದ್ದಾರೆ. ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ್ದ ಗೇಲ್ 38 ಎಸೆತಗಳಿಂದ 4 ಬೌಂಡರಿ, 7 ಸಿಕ್ಸರ್ ಗಳೊಂದಿಗೆ 67 ರನ್