ಬರ್ಮಿಂಗ್ ಹ್ಯಾಮ್: ಕಾಮನ್ ವೆಲ್ತ್ ಗೇಮ್ಸ್ 2022 ರಲ್ಲಿ ಇಂದು ಭಾರತ ಮಹಿಳಾ ಕ್ರಿಕೆಟ್ ತಂಡ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ.ಈ ಬಾರಿ ಚಿನ್ನದ ಪದಕದ ಮೇಲೆ ಕಣ್ಣಿಟ್ಟಿರುವ ಪ್ರಬಲ ಆಸ್ಟ್ರೇಲಿಯಾವನ್ನು ಸೋಲಿಸುವುದು ಹರ್ಮನ್ ಪ್ರೀತ್ ಕೌರ್ ಪಡೆಗೆ ಸುಲಭವಲ್ಲ. ಸ್ಮೃತಿ ಮಂಥನಾ, ಶಫಾಲಿ ವರ್ಮ, ಯಶಿಕಾ ಭಾಟಿಯಾ ಮತ್ತು ಸ್ವತಃ ನಾಯಕಿ ಹರ್ಮನ್ ಪ್ರೀತ್ ಕೌರ್ ತಂಡದ ಬ್ಯಾಟಿಂಗ್ ಶಕ್ತಿ. ಆದರೆ ಒತ್ತಡವನ್ನು ಎದುರಿಸುವಲ್ಲಿ ಭಾರತ ವನಿತೆಯರು