ಗಯಾನ: ವೆಸ್ಟ್ ಇಂಡೀಸ್ ನಲ್ಲಿ ನಿನ್ನೆ ನಡೆದ ಮಹಿಳಾ ಟಿ20 ವಿಶ್ವಕಪ್ ಕೂಟದ ಸೆಮಿಫೈನಲ್ ಪಂದ್ಯದಲ್ಲಿ ಅನುಭವಿ ಮಿಥಾಲಿ ರಾಜ್ ರನ್ನು ಕೈ ಬಿಟ್ಟಿದ್ದಕ್ಕೆ ಅಭಿಮಾನಿಗಳು ಗರಂ ಆಗಿದ್ದಾರೆ.