ಲಂಡನ್: ಟೀಂ ಇಂಡಿಯಾದಲ್ಲಿ ಅವಕಾಶ ಸಿಗದ, ಇಂಗ್ಲೆಂಡ್ ಮೈದಾನಗಳಲ್ಲಿ ಅಭ್ಯಾಸ ನಡೆಸಲು ಬಯಸುವ ಆಟಗಾರರು ಕೌಂಟಿ ಕ್ರಿಕೆಟ್ ಆಡುತ್ತಾರೆ.ಟೀಂ ಇಂಡಿಯಾದ ಸ್ಟಾರ್ ಆಟಗಾರರೂ ಕೌಂಟಿ ಕ್ರಿಕೆಟ್ ನಲ್ಲಿ ಆಡಿ ಗಮನ ಸೆಳೆದಿದ್ದಾರೆ. ಇದೀಗ ಚೇತೇಶ್ವರ ಪೂಜಾರ, ಪೃಥ್ವಿ ಶಾ ಅವರಂತಹ ಆಟಗಾರರು ಕೌಂಟಿ ಕ್ರಿಕೆಟ್ ನಲ್ಲಿ ಮಿಂಚುತ್ತಿದ್ದಾರೆ. ಹಾಗಿದ್ದರೆ ಕೌಂಟಿ ಕ್ರಿಕೆಟ್ ನಲ್ಲಿ ಆಟಗಾರರಿಗೆ ಸಿಗುವ ಸಂಭಾವನೆ ಎಷ್ಟು ಗೊತ್ತಾ?ಕೌಂಟಿ ಕ್ರಿಕೆಟ್ ನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಟ್ಟದಲ್ಲಿ ಹೆಸರು ಮಾಡಿರುವ