ಮುಂಬೈ: ಕೊರೋನಾ ಹಾವಳಿಯಿಂದ ವಿಶ್ವದ ಅನೇಕ ಪ್ರಮುಖ ಕ್ರೀಡಾಕೂಟಗಳು ರದ್ದಾಗಿವೆ. ಆ ಸಾಲಿಗೆ ಇದೀಗ ಏಷ್ಯಾ ಕಪ್ ಕ್ರಿಕೆಟ್ ಕೂಡಾ ಸೇರ್ಪಡೆಯಾಗುವ ಸಾಧ್ಯತೆಯಿದೆ.ಈಗಾಗಲೇ ಐಪಿಎಲ್ ರದ್ದು ಮಾಡಲು ಬಿಸಿಸಿಐ ಚಿಂತನೆ ನಡೆಸಿದೆ. ಅದರ ಬೆನ್ನಲ್ಲೇ ಸೆಪ್ಟೆಂಬರ್ ನಲ್ಲಿ ನಡೆಯಬೇಕಿರುವ ಏಷ್ಯಾ ಕಪ್ ಕೂಡಾ ರದ್ದಾಗುವ ಸಂಭವವಿದೆ ಎಂದು ಬಿಸಿಸಿಐ ಮೂಲಗಳು ಹೇಳಿವೆ.ಏಷ್ಯಾ ಕಪ್ ಮುಂದಿನ ವರ್ಷಕ್ಕೆ ಮುಂದೂಡಿಕೆಯಾಗುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಒಂದು ವೇಳೆ ಎಲ್ಲಾ ಟೂರ್ನಿಗಳೂ ಈ ರೀತಿ