ನವದೆಹಲಿ: ಪ್ರತಿಷ್ಠಿತ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕ್ರಿಕೆಟ್ ಇಲ್ಲದೇ ಇರುವುದು ಹಲವರಿಗೆ ನಿರಾಸೆ ಉಂಟು ಮಾಡುತ್ತಿತ್ತು. ಆದರೆ ಇದೀಗ ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದೆ.ಒಲಿಂಪಿಕ್ಸ್ ಗೂ ಕ್ರಿಕೆಟ್ ಸೇರ್ಪಡೆಗೊಳಿಸಲಾಗುತ್ತಿದೆ. ಆದರೆ ಇದು 2028 ರಲ್ಲಿ ನಡೆಯಲಿರುವ ಲಾಸ್ ಏಂಜಲೀಸ್ ಒಲಿಂಪಿಕ್ಸ್ ನಲ್ಲಿ. 2028 ರ ಒಲಿಂಪಿಕ್ಸ್ ಗೆ ಕ್ರಿಕೆಟ್ ನ್ನೂ ಸೇರ್ಪಡೆಗೊಳಿಸಲಾಗಿದೆ.ಅದರಂತೆ ಟಿ20 ಮಾದರಿಯಲ್ಲಿ ಕ್ರಿಕೆಟ್ ಕೂಟ ನಡೆಯಲಿದೆ. ಕ್ರಿಕೆಟ್ ಜೊತೆಗೆ ಬೇಸ್ ಬಾಲ್, ಸಾಫ್ಟ್ ಬಾಲ್, ಫ್ಲ್ಯಾಗ್ ಫುಟ್