ಮುಂಬೈ: ಮುಂಬರುವ ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಅವಕಾಶದ ನಿರೀಕ್ಷೆಯಲ್ಲಿದ್ದ ಕೆಲವು ಆಟಗಾರರಿಗೆ ನಿರಾಸೆಯಾಗಿದೆ. ಅವರು ಯಾರೆಲ್ಲಾ ಎಂದು ನೋಡೋಣ.ಶಿಖರ್ ಧವನ್: ಧವನ್ ಹಿರಿತನದ ಆಧಾರದ ಮೇಲೆ ಸ್ಥಾನ ಪಡೆಯಬಹುದು ಎಂದು ನಿರೀಕ್ಷಿಸಿದ್ದರು. ಆದರೆ ಅವರ ಪ್ರಸಕ್ತ ಫಾರ್ಮ್ ಮತ್ತು ಓಪನಿಂಗ್ ಸ್ಥಾನಕ್ಕೆ ಇದ್ದ ಪೈಪೋಟಿಯಿಂದಾಗಿ ಸ್ಥಾನ ಕಳೆದುಕೊಂಡಿದ್ದಾರೆ.ಕೃನಾಲ್ ಪಾಂಡ್ಯ: ಸಹೋದರ ಹಾರ್ದಿಕ್ ಪಾಂಡ್ಯ ಜೊತೆಗೆ ಟೀಂ ಇಂಡಿಯಾ ಟಿ20 ಫಾರ್ಮ್ಯಾಟ್ ನಲ್ಲಿ ಸ್ಥಾನ ಪಡೆಯುತ್ತಿದ್ದ ಆಲ್