ಮುಂಬೈ: ನಿನ್ನೆ ನಡೆದ ಐಪಿಎಲ್ ಪ್ಲೇ ಆಫ್ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 2 ವಿಕೆಟ್ ಗಳ ರೋಚಕ ಜಯ ದಾಖಲಿಸಿದೆ. ಈ ಮೂಲಕ ಎರಡು ವರ್ಷಗಳ ಬಳಿಕ ಮತ್ತೆ ಸಿಎಸ್ ಕೆಗೆ ಮರಳಿದ ಧೋನಿಯ ಪ್ರಶಸ್ತಿ ಗೆಲ್ಲುವ ಕನಸಿನ ಹೊಸ್ತಿಲಿಗೆ ಬಂದಿದೆ.ಮ್ಯಾಚ್ ಫಿಕ್ಸಿಂಗ್ ಕಳಂಕದಿಂದಾಗಿ ಎರಡು ವರ್ಷ ನಿಷೇಧಕ್ಕೊಳಗಾಗಿದ್ದ ಸಿಎಸ್ ಕೆ ಈ ಆವೃತ್ತಿಗೆ ಮರಳಿ ಬಂದಾಗ ಧೋನಿ ಕೂಡಾ ತಂಡವನ್ನು ಕೂಡಿಕೊಂಡಿದ್ದಾರೆ. ನಾಯಕನಾಗಿ ಸಿಎಸ್