ಚೆನ್ನೈ: ಐಪಿಎಲ್ 2023 ರಲ್ಲಿ ಫೈನಲ್ ಗೇರಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಬಾರಿಗೆ ಐಪಿಎಲ್ ಗೆಲ್ಲುವ ಉತ್ಸಾಹದಲ್ಲಿದೆ. ಧೋನಿ ಪಡೆ ಇದುವರೆಗೆ 10 ಬಾರಿ ಐಪಿಎಲ್ ಫೈನಲ್ ತಲುಪಿದೆ. ಐಪಿಎಲ್ ಫೈನಲ್ ನಲ್ಲಿ ಧೋನಿ ಪಡೆಯ ಪ್ರದರ್ಶನ ಹೇಗಿತ್ತು?2011 ರಲ್ಲಿ ಸಿಎಸ್ ಕೆ ಆರ್ ಸಿಬಿಯನ್ನು ಸೋಲಿಸಿ ಚಾಂಪಿಯನ್ ಆಗಿತ್ತು. ಇದಾದ ಬಳಿಕ 2012 ರಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧ ಫೈನಲ್ ನಲ್ಲಿ ಸೋತು ರನ್ನರ್