ದುಬೈ: ಐಪಿಎಲ್ 14 ರ ಉಳಿದ ಪಂದ್ಯಗಳಲ್ಲಿ ಭಾಗಿಯಾಗಲು ಮೊದಲ ತಂಡವಾಗಿ ಅಬುದಾಬಿಗೆ ಬಂದಿಳಿದಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಭ್ಯಾಸ ಆರಂಭಿಸಿದೆ.