ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ಇಂದು ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ನಡುವೆ ಸೆಮಿಫೈನಲ್ ಸ್ಥಾನಕ್ಕಾಗಿ ಮಹತ್ವದ ಕದನ ನಡೆಯಲಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ಪಂದ್ಯ ನಡೆಯಲಿದೆ.ಅಫ್ಘಾನಿಸ್ತಾನ ಇಂದಿನ ಪಂದ್ಯವನ್ನೂ ಗೆದ್ದರೆ ಸೆಮಿಫೈನಲ್ ರೇಸ್ ನಲ್ಲಿ ಉಳಿಯಬಹುದಾಗಿದೆ. ಅಫ್ಘನ್ ತಂಡ ಈ ಬಾರಿ ಕೆಲವು ಅಚ್ಚರಿ ಫಲಿತಾಂಶ ನೀಡಿದ್ದು ಇದುವರೆಗೆ ಆಡಿದ 7 ಪಂದ್ಯಗಳಲ್ಲಿ 4 ಗೆಲುವು ಕಂಡಿದೆ. ಉಳಿದ ಎರಡೂ ಪಂದ್ಯಗಳನ್ನು ಗೆದ್ದರೆ ಅಫ್ಘಾನಿಸ್ತಾನ ಸೆಮಿಫೈನಲ್ ರೇಸ್ ನಲ್ಲಿ