ಧರ್ಮಶಾಲಾ: ಏಕದಿನ ವಿಶ್ವಕಪ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ಆಸ್ಟ್ರೇಲಿಯಾ ಮತ್ತು ಬಾಂಗ್ಲಾ ವಿರುದ್ಧ ನೆದರ್ಲ್ಯಾಂಡ್ಸ್ ಗೆಲುವು ಸಾಧಿಸಿದೆ.ನ್ಯೂಜಿಲೆಂಡ್ ಗೆ ಇದು ಸತತ ಎರಡನೇ ಸೋಲಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸೀಸ್ 388 ರನ್ ಗಳಿಸಿತು. ಆದರೆ ಈ ಮೊತ್ತವನ್ನು ಬೆನ್ನತ್ತಿದ ಕಿವೀಸ್ ಪೈಪೋಟಿ ನೀಡಿತು. ಅತ್ಯುತ್ತಮ ಫಾರ್ಮ್ ನಲ್ಲಿರುವ ರಚಿನ್ ರವೀಂದ್ರ 116 ರನ್ ಗಳಿಸಿದರು. ಹಾಗಿದ್ದರೂ ಕಿವೀಸ್ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 383 ರನ್