ಲಕ್ನೋ: ಏಕದಿನ ವಿಶ್ವಕಪ್ ಕ್ರಿಕೆಟ್ ನಲ್ಲಿ ಆಸ್ಟ್ರೇಲಿಯಾ ಕೊನೆಗೂ ಮೊದಲ ಗೆಲುವಿನ ನಿಟ್ಟುಸಿರು ಬಿಟ್ಟಿದೆ. ಶ್ರೀಲಂಕಾ ವಿರುದ್ಧ 5 ವಿಕೆಟ್ ಗಳ ಗೆಲುವು ಪಡೆದಿದೆ.ಮೊದಲು ಬ್ಯಾಟಿಂಗ್ ಮಾಡಿದ್ದ ಲಂಕಾ ಆಸೀಸ್ ದಾಳಿಗೆ ಸಿಲುಕಿ 209 ರನ್ ಗಳಿಗೆ ಆಲೌಟ್ ಆಗಿತ್ತು. ಈ ಮೊತ್ತ ಬೆನ್ನತ್ತಿದ ಆಸೀಸ್ 35.2 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 215 ರನ್ ಗಳಿಸುವ ಮೂಲಕ ಈ ಕೂಟದ ಮೊದಲ ಗೆಲುವು ದಾಖಲಿಸಿತು.ಇದಕ್ಕೆ ಮೊದಲು ಆಸೀಸ್