ಅಹಮ್ಮದಾಬಾದ್: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ನಲ್ಲಿ ಫೈನಲ್ ಗಿಂತಲೂ ಹೆಚ್ಚು ಕಳೆಗಟ್ಟುವ ಪಂದ್ಯವೆಂದರೆ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ಪಂದ್ಯಕ್ಕೆ.ಅದೂ ಈ ಬಾರಿ ಭಾರತದಲ್ಲೇ ವಿಶ್ವಕಪ್ ನಡೆಯುತ್ತಿರುವುದರಿಂದ ಈ ಎರಡು ಎದುರಾಳಿಗಳ ನಡುವಿನ ಕದನ ರೋಚಕತೆ ಮೇರೆ ಮೀರಿದೆ. ಅಹಮ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಭಾರತ-ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಈಗಾಗಲೇ ಟಿಕೆಟ್ ಸೋಲ್ಡ್ ಔಟಾಗಿದ್ದು, ವಿಶ್ವದ ಬೃಹತ್ ಕ್ರೀಡಾಂಗಣದಲ್ಲಿ ಇಂದು ಭರ್ತಿಯಾಗಲಿದೆ.ರೋಹಿತ್ ಶರ್ಮಾ ಪಡೆ ಈಗಾಗಲೇ ಆಡಿದ