ಚೆನ್ನೈ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಇಂದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಮತ್ತು ಅಫ್ಘಾನಿಸ್ತಾನ ವಿರುದ್ಧ ಪಂದ್ಯ ನಡೆಯುತ್ತಿದ್ದು, ನ್ಯೂಜಿಲೆಂಡ್ ಬ್ಯಾಟರ್ ಗಳು ಪರದಾಡುವಂತಾಗಿದೆ.ಚೆನ್ನೈನ ಟರ್ನಿಂಗ್ ಪಿಚ್ ನಲ್ಲಿ ಅಫ್ಘಾನಿಸ್ತಾನ ಬೌಲರ್ ಗಳ ದಾಳಿಗೆ ಕಿವೀಸ್ ಬ್ಯಾಟರ್ ಗಳು ಪರದಾಡುವಂತಾಗಿದೆ. ಇತ್ತೀಚೆಗಿನ ವರದಿ ಬಂದಾಗ 26 ಓವರ್ ಗಳಲ್ಲಿ ನ್ಯೂಜಿಲೆಂಡ್ 4 ವಿಕೆಟ್ ನಷ್ಟಕ್ಕೆ 123 ರನ್ ಗಳಿಸಿದೆ. ವಿಲ್ ಯಂಗ್ 54, ರಚಿನ್ ರವೀಂದ್ರ 32 ರನ್ ಗಳಿಸಿ