ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ಶ್ರೀಲಂಕಾ ವಿರುದ್ಧ 5 ವಿಕೆಟ್ ಗಳ ಗೆಲುವು ಸಾಧಿಸಿದ ನ್ಯೂಜಿಲೆಂಡ್ ಸೆಮಿಫೈನಲ್ ನಲ್ಲಿ ಬಹುತೇಕ ಸ್ಥಾನ ಖಚಿತಪಡಿಸಿದೆ.ನಾಳೆ ಪಾಕಿಸ್ತಾನ ತಂಡ ಭಾರೀ ರನ್ ರೇಟ್ ಆಧಾರದಲ್ಲಿ ಗೆದ್ದರೂ ಕಿವೀಸ್ ಹಿಂದಿಕ್ಕುವುದು ಅನುಮಾನ. ಹೀಗಾಗಿ ಬಹುತೇಕ ನ್ಯೂಜಿಲೆಂಡ್ ಸೆಮಿಫೈನಲ್ ಗೇರಿದಂತೆಯೇ ಲೆಕ್ಕ. ಇದರೊಂದಿಗೆ ಟೀಂ ಇಂಡಿಯಾಗೆ ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ತಂಡವೇ ಎದುರಾಳಿಯಾಗುವುದು ಬಹುತೇಕ ಖಚಿತವಾಗಿದೆ.ನಿನ್ನೆ ಮೊದಲು ಬ್ಯಾಟಿಂಗ್ ಮಾಡಿದ ಲಂಕಾ 171 ರನ್