Photo Courtesy: Twitterಬೆಂಗಳೂರು: ಏಕದಿನ ವಿಶ್ವಕಪ್ ನಲ್ಲಿ ಸೆಮಿಫೈನಲ್ ಗೆ ಮುನ್ನ ಕೊನೆಯ ಲೀಗ್ ಪಂದ್ಯವಾಡುತ್ತಿರುವ ಟೀಂ ಇಂಡಿಯಾ ಬ್ಯಾಟಿಂಗ್ ಮೂಲಕವೇ ಪಟಾಕಿ ಸಿಡಿಸಿದೆ. ಕೆಎಲ್ ರಾಹುಲ್-ಶ್ರೇಯಸ್ ಅಯ್ಯರ್ ಇಬ್ಬರೂ ಶತಕ ಸಿಡಿಸಿ ಅಬ್ಬರಿಸಿದ್ದಾರೆ.ದುರ್ಬಲ ನೆದರ್ಲ್ಯಾಂಡ್ಸ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 50 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 410 ರನ್ ಗಳಿಸಿದೆ. ವಿಶೇಷವೆಂದರೆ ಇಂದು ಟೀಂ ಇಂಡಿಯಾದ ಎಲ್ಲಾ ಬ್ಯಾಟಿಗರೂ 50 ಪ್ಲಸ್ ರನ್