Photo Courtesy: Twitterಮುಂಬೈ: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿದ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 357 ರನ್ ಗಳಿಸಿದೆ.ಈ ವಿಶ್ವಕಪ್ ಕೂಟದಲ್ಲಿ ಭಾರತಕ್ಕೆ ಇದು 7 ನೇ ಪಂದ್ಯವಾಗಿದೆ. ಇದುವರೆಗೆ ಆರು ಪಂದ್ಯಗಳಲ್ಲೂ ಭಾರತಕ್ಕೆ ಒಮ್ಮೆಯೂ 300 ಪ್ಲಸ್ ರನ್ ಮಾಡುವ ಅವಕಾಶ ಸಿಕ್ಕಿರಲಿಲ್ಲ. ಇಂದು ಆ ಸಾಧನೆಯನ್ನೂ ಮಾಡಿದೆ.ಮೊದಲು ಬ್ಯಾಟಿಂಗ್ ಗಿಳಿದ ಟೀಂ ಇಂಡಿಯಾಗೆ ರೋಹಿತ್