Photo Courtesy: Twitterಮುಂಬೈ: ಏಕದಿನ ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಬ್ಯಾಟಿಗರ ಭರ್ಜರಿ ಫಾರ್ಮ್ ಮುಂದುವರಿದಿದೆ. ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಸೆಮಿಫೈನಲ್ ಪಂದ್ಯದಲ್ಲಿ ಕೊಹ್ಲಿ, ಶ್ರೇಯಸ್ ಅಯ್ಯರ್ ಶತಕದಿಂದಾಗಿ ಟೀಂ ಇಂಡಿಯಾ 50 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 397 ರನ್ ಗಳ ಬೃಹತ್ ಮೊತ್ತ ಗಳಿಸಿದೆ.ಕಳೆದ ಪಂದ್ಯದಲ್ಲಿ ಶತಕ ದಾಖಲಿಸಿದ್ದ ಶ್ರೇಯಸ್ ಅಯ್ಯರ್ ಇಂದೂ ಮತ್ತೊಮ್ಮೆ ಬಿರುಸಿನ ಆಟಕ್ಕೆ ಕೈ ಹಾಕಿ ಕೇವಲ 70 ಎಸೆತಗಳಲ್ಲಿ 105