Photo Courtesy: Twitterಲಕ್ನೋ: ಏಕದಿನ ವಿಶ್ವಕಪ್ ನಲ್ಲಿ ಇಂಗ್ಲೆಂಡ್ ವಿರುದ್ಧ ಮುಂದಿನ ಪಂದ್ಯವಾಡಲಿರುವ ಟೀಂ ಇಂಡಿಯಾ ನಿನ್ನೆ ಲಕ್ನೋಗೆ ಬಂದಿಳಿದಿದೆ.ಅಕ್ಟೋಬರ್ 29 ರಂದು ಇಂಗ್ಲೆಂಡ್ ವಿರುದ್ಧ ಲಕ್ನೋದಲ್ಲಿ ಟೀಂ ಇಂಡಿಯಾ ಮುಂದಿನ ಪಂದ್ಯವಾಡಲಿದೆ. ಈಗಾಗಲೇ ಐದು ಪಂದ್ಯಗಳ ಪೈಕಿ ಐದನ್ನೂ ಗೆದ್ದಿರುವ ಟೀಂ ಇಂಡಿಯಾ ಕಿರು ಬ್ರೇಕ್ ನ ನಂತರ ಮತ್ತೆ ಮೈದಾನಕ್ಕೆ ಮರಳಲಿದೆ.ಲಕ್ನೋಗೆ ಬಂದಿಳಿದ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಹೋಟೆಲ್ ಸಿಬ್ಬಂದಿ ಮುತ್ತಿನ ಹಾರ ಹಾಕಿ ಅದ್ಧೂರಿಯಾಗಿ ಸ್ವಾಗತ