ಲಕ್ನೋ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಇಂದು ಟೀಂ ಇಂಡಿಯಾ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ಪಂದ್ಯವಾಡಲಿದೆ. ಟೀಂ ಇಂಡಿಯಾ ಈಗಾಗಲೇ ಐದು ಪಂದ್ಯಗಳ ಪೈಕಿ ಐದನ್ನೂ ಗೆದ್ದುಕೊಂಡಿದೆ. ಇಂದಿನ ಪಂದ್ಯ ಗೆದ್ದುಕೊಂಡರೆ ಸೆಮಿಫೈನಲ್ ಗೆ ಸ್ಥಾನ ಖಚಿತಪಡಿಸಲಿದೆ. ಇಂದಿನ ಪಂದ್ಯ ನಡೆಯುವ ಲಕ್ನೋ ಮೈದಾನ ಸ್ಪಿನ್ ಸ್ನೇಹಿಯಾಗಿದ್ದು, ಭಾರತವೇ ಮೇಲುಗೈ ಸಾಧಿಸುವ ನಿರೀಕ್ಷೆಯಿದೆ.ಇಂಗ್ಲೆಂಡ್ ಈ ಟೂರ್ನಿಯಲ್ಲಿ ಆರಂಭದಿಂದಲೂ ನಿರಾಶಾದಾಯಕ ಪ್ರದರ್ಶನ ನೀಡುತ್ತಾ ಬಂದಿದೆ. ಬಲಿಷ್ಠ ಬ್ಯಾಟಿಂಗ್ ಲೈನ್