ಅಹಮ್ಮದಾಬಾದ್: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ 7 ವಿಕೆಟ್ ಗಳ ದಿಗ್ವಿಜಯ ಸಾಧಿಸಿದೆ.ನಾಯಕ ರೋಹಿತ್ ಶರ್ಮಾ ಕೂದಲೆಳೆಯಲ್ಲಿ ಪಾಕ್ ವಿರುದ್ಧ ಮತ್ತೊಂದು ಶತಕ ಬಾರಿಸುವ ಅವಕಾಶ ಮಿಸ್ ಮಾಡಿಕೊಂಡರು. ಇದಕ್ಕೆ ಮೊದಲು ಪಾಕಿಸ್ತಾನ 42.5 ಓವರ್ ಗಳಲ್ಲಿ 191 ರನ್ ಗಳಿಗೆ ಆಲೌಟ್ ಆಯಿತು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಭಾರತ ಕೇವಲ 30.3 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್