ಕೋಲ್ಕೊತ್ತಾ: ಐಸಿಸಿ ಏಕದಿನ ವಿಶ್ವಕಪ್ ನ ಇಂದಿನ ಪಂದ್ಯದಲ್ಲಿ ಬಲಿಷ್ಠ ದ.ಆಫ್ರಿಕಾವನ್ನು ತನ್ನ ಸ್ಪಿನ್ ಬಲೆಗೆ ಸಿಲುಕಿಸಿದ ಟೀಂ ಇಂಡಿಯಾ 243 ರನ್ ಗಳ ಭರ್ಜರಿ ಜಯ ಗಳಿಸಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ಎದುರಾಳಿಗಳಿಗೆ 327 ರನ್ ಗಳ ಕಠಿಣ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ದ.ಆಫ್ರಿಕಾ ಕೇವಲ 83 ರನ್ ಗಳಿಗೆ ಆಲೌಟ್ ಆಯಿತು. ಫಾರ್ಮ್ ನಲ್ಲಿದ್ದ ಬ್ಯಾಟಿಗ ಕ್ವಿಂಟನ್ ಡಿ ಕಾಕ್