Photo Courtesy: Twitterಬೆಂಗಳೂರು: 2023 ರ ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಲೀಗ್ ಪಂದ್ಯಗಳಲ್ಲಿ ಎಲ್ಲಾ ಪಂದ್ಯವನ್ನೂ ಗೆದ್ದು ಹೊಸ ದಾಖಲೆ ಮಾಡಿತು. ಇಂದು ನೆದರ್ಲ್ಯಾಂಡ್ಸ್ ವಿರುದ್ಧ ಕೊನೆಯ ಲೀಗ್ ಪಂದ್ಯದಲ್ಲಿ 160 ರನ್ ಗಳ ಗೆಲುವು ಸಾಧಿಸಿತು.ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಅಬ್ಬರದ ಬ್ಯಾಟಿಂಗ್ ನಡೆಸಿ 50 ಓವರ್ ಗಳಲ್ಲಿ 410 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಈ ಮೊತ್ತ ಬೆನ್ನತ್ತಿದ ನೆದರ್ಲ್ಯಾಂಡ್ಸ್