Photo Courtesy: Twitterಧರ್ಮಶಾಲಾ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಇಂದಿನ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ಬಾಂಗ್ಲಾದೇಶ ಹಾಗೂ ಎರಡನೇ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವೆ ಪಂದ್ಯ ನಡೆಯಲಿದೆ.ಇಂಗ್ಲೆಂಡ್ ಆರಂಭಿಕ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲು ಅನುಭವಿಸಿತ್ತು. ಗೆಲುವಿನ ಒತ್ತಡದಲ್ಲಿರುವಾಗ ಬಾಂಗ್ಲಾದೇಶ ಎದುರಾಗುತ್ತಿದೆ. ಇಂಗ್ಲೆಂಡ್ ಸುದೀರ್ಘ ಬ್ಯಾಟಿಂಗ್ ಕ್ರಮಾಂಕ ಹೊಂದಿದೆ. ಆದರೆ ಕಳೆದ ಪಂದ್ಯದಲ್ಲಿ ಬ್ಯಾಟಿಗರೇ ವಿಫಲವಾಗಿದ್ದು ಈ ಪಂದ್ಯದಲ್ಲಿ ಸುಧಾರಿಸುವ ವಿಶ್ವಾಸದಲ್ಲಿದೆ. ಅತ್ತ ಬಾಂಗ್ಲಾದೇಶ ಕೂಡಾ