ಕೋಲ್ಕೊತ್ತಾ: ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ಇಂದು ಇಂಗ್ಲೆಂಡ್ ಮತ್ತು ಪಾಕಿಸ್ತಾನ ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ.ಈ ಎರಡೂ ತಂಡಗಳು ಈಗಾಗಲೇ ಸೆಮಿಫೈನಲ್ ರೇಸ್ ನಿಂದ ಬಹುತೇಕ ಹೊರಬಿದ್ದಿವೆ. ಹೀಗಾಗಿ ಈ ವಿಶ್ವಕಪ್ ಕೂಟದಲ್ಲಿ ಈ ಎರಡೂ ತಂಡಕ್ಕೆ ಇದೇ ಕೊನೆಯ ಪಂದ್ಯವಾಗಲಿದೆ.ಇಂಗ್ಲೆಂಡ್ ಆರಂಭದಿಂದಲೂ ಕಳಪೆ ಪ್ರದರ್ಶನ ನೀಡುತ್ತಾ ಬಂದಿತ್ತು. ಆದರೆ ಕಳೆದ ಪಂದ್ಯದಲ್ಲಿ ಮಾತ್ರ ಖ್ಯಾತಿಗೆ ತಕ್ಕ ಆಟವಾಡಿತ್ತು. ಆದರೆ ಅಷ್ಟರಲ್ಲೇ ಕಾಲ ಮಿಂಚಿದೆ. ಇನ್ನೊಂದೆಡೆ 8 ಪಂದ್ಯಗಳಿಂದ