ಅಹಮ್ಮದಾಬಾದ್: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ದ.ಆಫ್ರಿಕಾ ಮತ್ತು ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.ದ.ಆಫ್ರಿಕಾ ಈಗಾಗಲೇ ಸೆಮಿಫೈನಲ್ ನಲ್ಲಿ ಸ್ಥಾನ ಖಚಿತಪಡಿಸಿದೆ. ಹೀಗಾಗಿ ಇಂದಿನ ಪಂದ್ಯದ ಫಲಿತಾಂಶ ಆಫ್ರಿಕಾ ಮೇಲೆ ಹೆಚ್ಚಿನ ಪರಿಣಾಮ ಬೀರದು. ಹಾಗಿದ್ದರೂ ಇದಕ್ಕೆ ಮೊದಲು ಟೀಂ ಇಂಡಿಯಾ ವಿರುದ್ಧ ಹೀನಾಯವಾಗಿ ಸೋತಿದ್ದ ಆಫ್ರಿಕಾಗೆ ಈಗ ಮತ್ತೆ ಗೆಲುವಿನ ಹಳಿಗೆ ಬರಲು ಉತ್ತಮ ಅವಕಾಶ ಸಿಕ್ಕಂತಾಗಲಿದೆ.ಅಫ್ಘಾನಿಸ್ತಾನ ಈ ಟೂರ್ನಿಯಲ್ಲಿ ಅಚ್ಚರಿಯ ಫಲಿತಾಂಶಗಳನ್ನು ನೀಡುತ್ತಾ ಬಂದಿದೆ. ಕಳೆದ